ಬೆಂಗಳೂರು : ಸ್ಯಾಂಡಲ್ ವುಡ್ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿಸೋನಲ್ ಮದುವೆ ಆಗಸ್ಟ್ 11 ರಂದು ಬೆಂಗಳೂರಿನ ಕೆಂಗೇರಿ ಬಳಿಯ ಪೂರ್ಣಿಮಾ ಪ್ಯಾಲೆಸ್ ನಲ್ಲಿ ನಡೆದಿದೆ.
ಹಿಂದೂ ಸಂಪ್ರದಾಯದಂತೆ ನಡೆದ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮದುವೆಯಲ್ಲಿ ಹಲವು ನಟ, ನಟಿಯರು , ಗಣ್ಯರು ಹಾಜರಾಗಿದ್ದರು. ಇದೀಗ ಕ್ರಿಶ್ಚಿಯನ್ ಸಂಪ್ರದಾಯದಂತೆ ಸೆ.1 ರಂದು ತರುಣ್ –ಸೋನಲ್ ಮದುವೆ ನಡೆಯಲಿದೆ.
ನಟಿ ಸೋನಲ್ ಕ್ರೈಸ್ತ ಧರ್ಮದವರಾಗಿದ್ದು, ಇದೀಗ ಅವರ ಸಂಪ್ರದಾಯದಂತೆ ಸೆ.1ರಂದು ಮಂಗಳೂರಿನಲ್ಲಿ ಅದ್ಧೂರಿಯಾಗಿ ಮದುವೆ ನಡೆಯಲಿದೆ.