HomeKarnatakaರೈತರಿಗೆ ಗುಡ್ ನ್ಯೂಸ್ : ತುಂಗಭದ್ರಾ ಜಲಾಶಯದಲ್ಲಿ 90 TMC ಗೂ ಹೆಚ್ಚು ನೀರು ಸಂಗ್ರಹ

ರೈತರಿಗೆ ಗುಡ್ ನ್ಯೂಸ್ : ತುಂಗಭದ್ರಾ ಜಲಾಶಯದಲ್ಲಿ 90 TMC ಗೂ ಹೆಚ್ಚು ನೀರು ಸಂಗ್ರಹ

ಬೆಂಗಳೂರು : ತುಂಗಭದ್ರಾ ಜಲಾಶಯದಲ್ಲಿ 90 ಟಿಎಂಸಿಗೂ ಹೆಚ್ಚು ನೀರು ಸಂಗ್ರಹವಾಗಿದೆ.

ಜಲಾಶಯದ ಮುರಿದ 19ನೇ ಕ್ರಸ್ಟಗೇಟ್ ದುರಸ್ತಿ ಕಾರ್ಯ ನಡೆಯುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನಃ ಜಲಾಶಯ ಭರ್ತಿಯಾಗುವ ವಿಶ್ವಾಸ ವ್ಯಕ್ತಪಡಿಸಿದ್ದರು. ಸರ್ಕಾರದ ನಿರೀಕ್ಷೆಯಂತೆ ಮಳೆಯಾಗುತ್ತಿದೆ. ಜಲಾಶಯ ತುಂಬುತ್ತಿದೆ. ರೈತರ ಮೊಗದಲ್ಲಿ ಸಂತಸ ಮೂಡಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

ಕೊಪ್ಪಳದ ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ ಗೇಟ್ ಮುರಿದು ಬಿದ್ದು ಅಪಾರ ಪ್ರಮಾಣದಲ್ಲಿ ನೀರು ಹೊರಹೋಗಿತ್ತು. ನಂತರ ಡ್ಯಾಂ ನ ಹೊಸ ಕ್ರಸ್ಟ್ ಗೇಟ್ ನಿರ್ಮಾಣದ ಕೆಲಸ ತ್ವರಿತಗತಿಯಲ್ಲಿ ನಡೆದಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular