alex Certify ಮೊಸರು ಕುಡಿಕೆ ಉತ್ಸವದಲ್ಲಿ ಯುವಕ-ಯುವತಿಯ ಅಸಭ್ಯ ವರ್ತನೆ; ಅಕ್ಕಪಕ್ಕದವರಿಂದಲೂ ಪ್ರೋತ್ಸಾಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಸರು ಕುಡಿಕೆ ಉತ್ಸವದಲ್ಲಿ ಯುವಕ-ಯುವತಿಯ ಅಸಭ್ಯ ವರ್ತನೆ; ಅಕ್ಕಪಕ್ಕದವರಿಂದಲೂ ಪ್ರೋತ್ಸಾಹ

ಮಂಗಳೂರು: ಮೊಸರು ಕುಡಿಕೆ ಉತ್ಸವ ಧಾರ್ಮಿಕ ಕಾರ್ಯಕ್ರಮದಲ್ಲಿ ಕೇಸರಿ ಶಾಲು ತೊಟ್ಟ ಯುವಕ ಹಾಗೂ ಯುವತಿ ಅಸಭ್ಯವಾಗಿ ವರ್ತಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ತೊಕ್ಕಟ್ಟುವಿನಲ್ಲಿ ಮೊಸರು ಕುಡಿಕೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಯುವಕ-ಯುವತಿ ಜೋಡಿಯೊಂದು ಅಸಭ್ಯವಾಗಿ ವರ್ತಿಸಿದ್ದು, ಈ ಜೋಡಿಗೆ ಅಕ್ಕಪಕ್ಕದವರೂ ಪ್ರೋತ್ಸಾಹ ನೀಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಲತಾಣಗಳಲ್ಲಿ ವೈರಲ್ ಆಗಿದೆ.

ಯುವಕರ ಗುಂಪಿನಲ್ಲಿರುವ ಯುವತಿ ಮಂಗಳಮುಖಿಯೇ? ಎಂಬ ಅನುಮಾನಕೂಡ ವ್ಯಕ್ತವಾಗಿದ್ದು, ಯಾರೇ ಆಗಿದ್ದರೂ ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ಈ ರೀತಿ ಅಸಭ್ಯವಾಗಿ ವರ್ತಿಸಿದ್ದು ಸರಿಯಲ್ಲ ಎಂದು ಸ್ಥಳೀಯರು ಆಕ್ರ‍ೊಶ ವ್ಯಕ್ತಪಡಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...