alex Certify BREAKING NEWS: ಭೀಕರ ಅಪಘಾತ: ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಭೀಕರ ಅಪಘಾತ: ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ದುರ್ಮರಣ

ಕೊಪ್ಪಳ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೆಕೊಪ್ಪ ಗ್ರಾಮದಲ್ಲಿ ನಡೆದಿದೆ.

ಪರಶುರಾಮ್ (40) ಹಾಗೂ ಹನುಮಂತ (35) ಮೃತ ದುರ್ದೈವಿಗಳು. ಮೃತರಿಬ್ಬರೂ ಕೊಪ್ಪಳ ತಾಲೂಕಿನ ವಣಗೇರಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.

ಅಪಘಾತದ ಬಳಿಕ ಲಾರಿ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಕುಷ್ಟಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...