alex Certify ‘ಧ್ರುವತಾರೆ’ ಚಿತ್ರದ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಧ್ರುವತಾರೆ’ ಚಿತ್ರದ ಟೀಸರ್ ರಿಲೀಸ್

ಪ್ರತೀಕ್ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ‘ಧ್ರುವತಾರೆ’ ಚಿತ್ರ ಸದ್ಯ ಸ್ಯಾಂಡಲ್ವುಡ್ ನಲ್ಲಿ ಭರ್ಜರಿ ಸೌಂಡ್ ಮಾಡಿದ್ದು, ಇನ್ನೇನು ತೆರೆ ಮೇಲೆ ಬರಲು ಸಜ್ಜಾಗಿದೆ. ಇದರ ಟೀಸರ್ ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು, ನೋಡುಗರ ಮನಮುಟ್ಟುವಲ್ಲಿ ಯಶಸ್ವಿಯಾಗಿದೆ.

ಈ ಚಿತ್ರವನ್ನು ಜಿಪಿ ಸ್ಟುಡಿಯೋ ಫಿಲಂ ಸಂಸ್ಥೆ ನಿರ್ಮಿಸಿದ್ದು, ಪ್ರತೀಕ್ ಗೆ ಜೋಡಿಯಾಗಿ ಅವರ ಪತ್ನಿ ಮೌಲ್ಯ ಅವರೇ ಅಭಿನಯಿಸಿದ್ದಾರೆ. ಇನ್ನುಳಿದಂತೆ ಕಾರ್ತಿಕ್ ಮಹೇಶ್, ಅಶ್ವಿನ್ ರಾವ್ ಪಲ್ಲಕ್ಕಿ, ರಮೇಶ್ ಭಟ್, ಮೂಗ್ ಸುರೇಶ್, ಪಿಡಿ ಸತೀಶ್ ಚಂದ್ರ, ಪ್ರಭಾವತಿ, ಸಮಯ್, ಸಂಗೀತ ನಾರಾಯಣ್ ಉಳಿದ ಪಾತ್ರ ವರ್ಗದಲ್ಲಿದ್ದಾರೆ. ಸೂರಜ್ ಜೋಯಿಸ್ ಸಂಗೀತ ಸಂಯೋಜನೆ ನೀಡಿದ್ದು, ಸೋನು ಗೌಡ ವೇಷಭೂಷಣ, ಜೀಚನ್ ಛಾಯಾಗ್ರಹಣವಿದ್ದು, ಪ್ರತೀಕ್ ಅವರ ಸಂಭಾಷಣೆ ಹಾಗೂ ಸಂಕಲನವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...