alex Certify JOB FAIR : ಉದ್ಯೋಗಾಂಕ್ಷಿಗಳ ಗಮನಕ್ಕೆ : ಸೆ.6 ರಂದು ನೇರ ಬಳ್ಳಾರಿಯಲ್ಲಿ ನೇರ ಸಂದರ್ಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB FAIR : ಉದ್ಯೋಗಾಂಕ್ಷಿಗಳ ಗಮನಕ್ಕೆ : ಸೆ.6 ರಂದು ನೇರ ಬಳ್ಳಾರಿಯಲ್ಲಿ ನೇರ ಸಂದರ್ಶನ

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆ.6 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ತಿಳಿಸಿದ್ದಾರೆ.

ನೇರ ಸಂದರ್ಶನವು ನಗರದ ಸಿರುಗುಪ್ಪ ರಸ್ತೆಯ ಹವಂಭಾವಿ ಬಳಿಯ ಬ್ರಿಲಿಯಂಟ್ ಪಬ್ಲಿಕ್ ಶಾಲೆಯ ಎದುರು ಮಾಸ್ಸೆ ಫರ್ಗುಸನ್ ಟ್ರಾಕ್ಟರ್ ಗಳು , ಹೊಸ ಟ್ರ್ಯಾಕ್ಟರ್ ಶೋರೂಂ, ಟಫೆ ಮಾಸ್ಸೆ ಫರ್ಗುಸನ್, ಬಳ್ಳಾರಿ ಇಲ್ಲಿ ನಡೆಯಲಿದ್ದು, ಇವರು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು.

ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.ಬೇಕಾದ ದಾಖಲೆ: ಆಧಾರ್ ಕಾರ್ಡ್, ಸ್ವ ವಿವರಗಳೊಂದಿಗೆ ಹಾಜರಾಗಬೇಕು. ಆಸಕ್ತ ಆಭ್ಯರ್ಥಿಗಳು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9742718891, 9663263086, 9900827768, 6360408094 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...