HomeKarnatakaBREAKING : ಬೆಂಗಳೂರಿನಲ್ಲಿ ನಟೋರಿಯಸ್ ರೌಡಿ 'ಬಚ್ಚಾಖಾನ್' ಅರೆಸ್ಟ್.!

BREAKING : ಬೆಂಗಳೂರಿನಲ್ಲಿ ನಟೋರಿಯಸ್ ರೌಡಿ ‘ಬಚ್ಚಾಖಾನ್’ ಅರೆಸ್ಟ್.!

ಬೆಂಗಳೂರು: ನಟೋರಿಯಸ್ ರೌಡಿ ಬಚ್ಚಾ ಖಾನ್ ನನ್ನು ಹುಬ್ಬಳ್ಳಿ ಪೊಲಿಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಕೊಲೆ ಸಂಚು ಆರೋಪದಲ್ಲಿ ನಟೋರಿಯಸ್ ಬಚ್ಚಾ ಖಾನ್ ಹಾಗೂ ಗ್ಯಾಂಗ್ ನನ್ನು ಹುಬ್ಬಳ್ಳಿ ಪೊಲೀಸರು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಪ್ರಕರಣದಲ್ಲಿ ಬಂಧಿತನಾಗಿ ಬಳ್ಳಾರಿ ಜೈಲು ಸೇರಿದ್ದ ಬಚ್ಚಾ ಖಾನ್ ಪೆರೋಲ್ ಮೇಲೆ ಹೊರಗಿದ್ದ. ಹುಬ್ಬಳ್ಳಿಯ ವ್ಯಕ್ತಿಯೋರ್ವರಿಗೆ ಕೊಲೆ ಬೆದರಿಕೆ ಹಾಕಿದ್ದ. ಕೊಲೆಗೆ ಸಂಚು ಆರೋಪದಲ್ಲಿ ಇದೀಗ ಬಚ್ಚಾ ಖಾನ್ ನನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2020ರಲ್ಲಿ ಹುಬ್ಬಳ್ಳಿಯ ಫ್ರೂಟ್ ಇರ್ಫಾನ್ ಎಂಬಾತನನ್ನು ಹತ್ಯೆ ಮಾಡಿ ಬಳ್ಳಾರಿ ಜೈಲು ಸೇರಿದ್ದ ಬಚ್ಚಾಖಾನ್ ಪೆರೋಲ್ ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದ.

For Latest News Updates, Join Our Whatsapp Community🚩
RELATED ARTICLES

Most Popular