alex Certify BREAKING : ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆ : ಪವಿತ್ರಾಗೌಡ ಎ-1 , ದರ್ಶನ್ ಎ-2 ಆರೋಪಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆ : ಪವಿತ್ರಾಗೌಡ ಎ-1 , ದರ್ಶನ್ ಎ-2 ಆರೋಪಿ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ಕೋರ್ಟ್ ಗೆ ಸಲ್ಲಿಕೆಯಾಗಿದ್ದು, ಪವಿತ್ರಾಗೌಡ ಎ-1 , ದರ್ಶನ್ ಎ-2 ಆರೋಪಿಯೆಂದು ಉಲ್ಲೇಖಿಸಲಾಗಿದೆ.

ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. 3991 ಪುಟಗಳ ಸುದೀರ್ಘವಾದ ವಿವರಗಳುಳ್ಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಕೇಸ್ ನ ತನಿಖೆ ಇನ್ನೂ ಸಂಪೂರ್ಣವಾಗಿಲ್ಲ, ತನಿಖೆ ಬಾಕಿ ಇದೆ ಎಂದು ಪೊಲೀಸರು ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆಗೆ ಮೂಲ ಕಾರಣ ಪವಿತ್ರಾಗೌಡ ಎಂಬುದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...