alex Certify ಗಮನಿಸಿ : ರಾಜ್ಯದಲ್ಲಿ ಸೆ.9 ರಿಂದ ಸ್ಥಿರಾಸ್ತಿಗಳ ನೋಂದಣಿಗೆ ‘ಇ ಆಸ್ತಿ ಖಾತಾ’ ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ರಾಜ್ಯದಲ್ಲಿ ಸೆ.9 ರಿಂದ ಸ್ಥಿರಾಸ್ತಿಗಳ ನೋಂದಣಿಗೆ ‘ಇ ಆಸ್ತಿ ಖಾತಾ’ ಕಡ್ಡಾಯ

ಬೆಂಗಳೂರು : ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಗೆ ಇ-ಆಸ್ತಿ ತಂತ್ರಾಂಶದಿಂದ ಮಾಹಿತಿ ಪಡೆಯುವುದು ಕಡ್ಡಾಯವಾಗಿರುತ್ತದೆ.

ಇ-ಆಸ್ತಿ ತಂತ್ರಾಂಶದ ಮಾಹಿತಿ ಹೊರತು,ಬೇರೆ ಯಾವುದೇ ವಿಧಾನದಲ್ಲಿ ಸ್ಥಿರಾಸ್ತಿಗಳ ನೋಂದಣಿ ಮಾಡಿದ್ದಲ್ಲಿ ಕಾನೂನಿನಡಿ ಕ್ರಮ ಕೈಗೊಳ್ಳಲಾಗುತ್ತದೆ.

ಸಂಯೋಜನೇತರ ವಿಧಾನದಲ್ಲಿ ಸ್ವತ್ತುಗಳ ನೋಂದಣಿ ಸಾಧ್ಯವಿಲ್ಲ.  9 ಸೆಪ್ಟೆಂಬರ್ 2024 ರಿಂದ ಬಾಗಲಕೋಟೆ, ರಾಯಚೂರು, ಚಿತ್ರದುರ್ಗ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಚಾಲನೆ ಸಿಗಲಿದೆ. ಇ-ಆಸ್ತಿ ಖಾತಾ ಇಲ್ಲದ ಸ್ವತ್ತುಗಳ ನೋಂದಣಿ ಸಾಧ್ಯವಿಲ್ಲ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...