alex Certify BREAKING: ಶಾರ್ಟ್ ಸರ್ಕ್ಯೂಟ್ ನಿಂದ ಎಸ್.ಬಿ.ಐ.ನಲ್ಲಿ ಅಗ್ನಿ ಅವಘಡ: ಬೆಂಕಿಗಾಹುತಿಯಾದ ರೆಕಾರ್ಡ್ ರೂಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಶಾರ್ಟ್ ಸರ್ಕ್ಯೂಟ್ ನಿಂದ ಎಸ್.ಬಿ.ಐ.ನಲ್ಲಿ ಅಗ್ನಿ ಅವಘಡ: ಬೆಂಕಿಗಾಹುತಿಯಾದ ರೆಕಾರ್ಡ್ ರೂಂ

ಬೆಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಎಸ್‌ಬಿಐ ಬ್ಯಾಂಕ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಟಿಪ್ಪು ಸುಲ್ತಾನ್ ರಸ್ತೆಯ ಎಸ್.ಬಿ.ಐ. ಶಾಖೆಯಲ್ಲಿ ಘಟನೆ ನಡೆದಿದೆ.

ಮುಂಜಾನೆ 5 ಗಂಟೆ ಸುಮಾರಿಗೆ ಸಿಸಿಟಿವಿ ರೂಂಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ತಗುಲಿದೆ. ಕಟ್ಟಡದ ಮೊದಲನೇ ಮಹಡಿಯಲ್ಲಿದ್ದ ರೆಕಾರ್ಡ್ ರೂಂ ಬೆಂಕಿಗಾಹುತಿಯಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...