HomeKarnatakaRain alert Karnataka : ಸೆ.12 ರವರೆಗೆ ರಾಜ್ಯದಲ್ಲಿ ಗಾಳಿ ಸಹಿತ ಭಾರಿ 'ಮಳೆ' :...

Rain alert Karnataka : ಸೆ.12 ರವರೆಗೆ ರಾಜ್ಯದಲ್ಲಿ ಗಾಳಿ ಸಹಿತ ಭಾರಿ ‘ಮಳೆ’ : ಹವಾಮಾನ ಇಲಾಖೆ ಮನ್ಸೂಚನೆ

ಬೆಂಗಳೂರು : ಸೆ.12 ರವರೆಗೆ ರಾಜ್ಯದಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

ಸೆ.8ರ ಭಾನುವಾರ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಹಾಗೂ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ, ಹಾಸನ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, 30-40 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular