alex Certify ಮತ್ತೆ ಭಾರಿ ಮಳೆ ಮುನ್ಸೂಚನೆ: ಅನೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೆ ಭಾರಿ ಮಳೆ ಮುನ್ಸೂಚನೆ: ಅನೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಮುಂದಿನ ವಾರದಿಂದ ಮಳೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಬಾಗಲಕೋಟೆ, ಧಾರವಾಡ, ಬೀದರ್, ಹಾವೇರಿ, ಗದಗ, ಕೊಪ್ಪಳ, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹೇಳಲಾಗಿದೆ.

ಕರಾವಳಿ ಮತ್ತು ಮಲೆನಾಡು ಭಾಗ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಸಂಭವ ಇದ್ದು, 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೆಲವು ಜಿಲ್ಲೆಗಳಲ್ಲಿ ಗಾಳಿಯ ವೇಗ ಹೆಚ್ಚಾಗಲಿದ್ದು, ನಿರಂತರ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...