HomeLive Newsಸೆಪ್ಟೆಂಬರ್ 19 ರಿಂದ ಶುರುವಾಗಲಿದೆ ಭಾರತ ಹಾಗೂ ಬಾಂಗ್ಲಾದೇಶ ಟೆಸ್ಟ್ ಸರಣಿ

ಸೆಪ್ಟೆಂಬರ್ 19 ರಿಂದ ಶುರುವಾಗಲಿದೆ ಭಾರತ ಹಾಗೂ ಬಾಂಗ್ಲಾದೇಶ ಟೆಸ್ಟ್ ಸರಣಿ

ಸೆಪ್ಟೆಂಬರ್ 19 ರಿಂದ ಅಕ್ಟೋಬರ್ ಒಂದರವರೆಗೆ ಭಾರತ ಹಾಗೂ ಬಾಂಗ್ಲಾದೇಶ ನಡುವೆ ಎರಡು ಟೆಸ್ಟ್ ಪಂದ್ಯಗಳು ನಡೆಯಲಿದ್ದು, ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ. ಮೊದಲ ಟೆಸ್ಟ್ ಪಂದ್ಯ ಚೆನ್ನೈನಲ್ಲಿ ನಡೆಯುತ್ತಿದ್ದು, ಮತ್ತೊಂದು ಟೆಸ್ಟ್  ಕಾನ್ಪುರದಲ್ಲಿ ನಡೆಯಲಿದೆ ಈಗಾಗಲೇ bcci ಮೊದಲ ಟೆಸ್ಟ್ಗೆ ಭಾರತ ತಂಡದ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಭಾರತ ತಂಡ ಈ ರೀತಿ ಇದೆ; ರೋಹಿತ್ ಶರ್ಮಾ (ನಾಯಕ),  ರಿಷಬ್ ಪಂತ್, ಧ್ರುವ ಜುರೆಲ್, ಆರ್ ಅಶ್ವಿನ್, ಆರ್ ಜಡೇಜಾ , ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಯಶ್ ದಯಾಳ್. ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್,

 

For Latest News Updates, Join Our Whatsapp Community🚩
RELATED ARTICLES

Most Popular