ಬೆಂಗಳೂರು : ರಾಜ್ಯದ ಪರಿಶಿಷ್ಟ ಜಾತಿ ಸಮುದಾಯಕ್ಕೆ ಗುಡ್ ನ್ಯೂಸ್ ಸಿಕ್ಕಿದ್ದು, ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನಿಸಿದೆ.
ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 10ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು.
ಗಂಗಾ ಕಲ್ಯಾಣ ಯೋಜನೆ
• 1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕೊಳವೆಬಾವಿ ಕೊರೆದು ಪಂಪ್ಸೆಟ್ ಅಳವಡಿಸಿ, ವಿದ್ಯುದೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸಿಕೊಡಲಾಗುವುದು.
• ಘಟಕ ವೆಚ್ಚ : ₹4.75 ಲಕ್ಷ / ₹3.75 ಲಕ್ಷ – ಇದರಲ್ಲಿ ₹50,000 ಸಾಲವೂ ಸೇರಿರುತ್ತದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನಾಂಕ
ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 10ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು.#ಗಂಗಾಕಲ್ಯಾಣ_ಯೋಜನೆ@CMofKarnataka @siddaramaiah @DrHCMahadevappa pic.twitter.com/ysiWdaAZoT
— DIPR Karnataka (@KarnatakaVarthe) September 10, 2024

