Rain Alert Karnataka : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಲವಾದ ಗಾಳಿ ಜೊತೆಗೆ ರಾಜ್ಯದ ಹಲವು ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು , ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನದಲ್ಲೂ ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

https://twitter.com/Bnglrweatherman/status/1833779429232783709

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read