HomeKarnatakaBREAKING : ನಾಗಮಂಗಲ ಗಲಭೆ ಪ್ರಕರಣ : 150 ಆರೋಪಿಗಳ ವಿರುದ್ಧ 'FIR' ದಾಖಲು

BREAKING : ನಾಗಮಂಗಲ ಗಲಭೆ ಪ್ರಕರಣ : 150 ಆರೋಪಿಗಳ ವಿರುದ್ಧ ‘FIR’ ದಾಖಲು

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 150 ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

53 ಆರೋಪಿಗಳ ಹೆಸರು ಮತ್ತು ವಿಳಾಸ ಸಮೇತ ಎಫ್ಐಆರ್ ದಾಖಲಿಸಲಾಗಿದೆ. 30 ಜನ ಮುಸ್ಲಿಂ ಆರೋಪಿಗಳ ವಿರುದ್ಧ ಹಾಗೂ 23 ಜನ ಹಿಂದೂ ಸಮುದಾಯದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸಿಸಿಕ್ಯಾಮರಾ ದೃಶ್ಯ ಆಧರಿಸಿ ಆರೋಪಿಗಳನ್ನು ಪತ್ತೆ ಮಾಡಲು ಪೊಲೀಸರು ಮುಂದಾಗಿದ್ದಾರೆ ಎಂದು ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular