alex Certify ಗಮನಿಸಿ : ಸಶಸ್ತ್ರ ಪೊಲೀಸ್ ಕಾನ್ಸ್’ಟೇಬಲ್ ಹುದ್ದೆಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಸಶಸ್ತ್ರ ಪೊಲೀಸ್ ಕಾನ್ಸ್’ಟೇಬಲ್ ಹುದ್ದೆಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇದ್ದ 40 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸೆಪ್ಟೆಂಬರ್.12 ರಂದು ಜಿಲ್ಲಾ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಆಭ್ಯರ್ಥಿಗಳು ಕಚೇರಿ ವೇಳೆಯಲ್ಲಿ ಬಂದು ಪರಿಶೀಲಿಸಬಹುದಾಗಿದೆ. ಅಥವಾ www.davangerepolice.karnataka.gov.in ವೆಬ್ಸೈಟ್ ಮೂಲಕ ವೀಕ್ಷಿಸಬಹುದಾಗಿದೆ ಎಂದು ಜಿಲ್ಲಾ ಪೆÇಲೀಸ್ ಅಧೀಕ್ಷಕರಾದ ಉಮಾಪ್ರಶಾಂತ್ ತಿಳಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...