HomeKarnatakaBREAKING : ಬೆಂಗಳೂರಿನ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : 'OTS' ಯೋಜನೆ ನ. 30...

BREAKING : ಬೆಂಗಳೂರಿನ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ‘OTS’ ಯೋಜನೆ ನ. 30 ರವರೆಗೆ ವಿಸ್ತರಣೆ.!

ಬೆಂಗಳೂರು : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ …ಬಿಬಿಎಂಪಿ ಘೋಷಿಸಿದ್ದ ಒಂದು ಬಾರಿ ತೀರುವಳಿ (OTS) ಯೋಜನೆಯನ್ನು ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ.

ಆತ್ಮೀಯ ಬೆಂಗಳೂರಿಗರೇ,ಒಂದು ಬಾರಿ ಪರಿಹಾರ ಯೋಜನೆಯನ್ನು (ಒಟಿಎಸ್) ಹೆಚ್ಚಿನ ವೈಶಿಷ್ಟ್ಯತೆಗಳೊಂದಿಗೆ ನವೆಂಬರ್ 30ರ ವರೆಗೆ ವಿಸ್ತರಿಸಲಾಗಿದೆ. ದಂಡ ಮತ್ತು ಬಡ್ಡಿ ರಹಿತ ಪಾವತಿಗೆ ಇದೊಂದು ಕೊನೆಯ ಅವಕಾಶವನ್ನು ನೀಡಲಾಗಿದೆ. ಸದುಪಯೋಗಪಡಿಸಿಕೊಳ್ಳಿ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

ಆನ್ಲೈನ್ ಮೂಲಕ ಪಾವತಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ(https://bbmptax.karnataka.gov.in/
ಆಸ್ತಿ ತೆರಿಗೆ ಎಷ್ಟು ಪಾವತಿಸಬೇಕಿದೆ, ಎಲ್ಲಿ ಪಾವತಿಸಬೇಕು ಎಂಬ ಬಗ್ಗೆ ಗೊಂದಲಗಳಿದ್ದಲ್ಲಿ ಸಹಾಯವಾಣಿ 1533 ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪ್ರಕಟಣೆ ಹೊರಡಿಸಿದೆ.ಬಿಬಿಎಂಪಿ ಕಾಯ್ದೆಯಲ್ಲಿ ಆಸ್ತಿತೆರಿಗೆ ಬಾಕಿ ವಸೂಲಾತಿಗೆ ಅವಕಾಶವಿದೆ. ಆದಾಗ್ಯೂ, ಒಟಿಎಸ್ ನಾಗರಿಕರಿಗೆ ಸಹಾಯ ಮಾಡಲು ಸರ್ಕಾರ ಮತ್ತು ಬಿಬಿಎಂಪಿಯೂ ಜೊತೆಯಾಗಿ ಕಾರ್ಯನಿರ್ವಹಿಸಲಿದೆ .ನಾಗರಿಕರು https://bbmptax.karnataka.gov.in ಮೂಲಕ ಆನ್ಲೈನ್ ನಲ್ಲಿ ಆಸ್ತಿತೆರಿಗೆಯನ್ನು ಸುಲಭವಾಗಿ ಪಾವತಿಸಬಹುದು ಎಂದು ಪ್ರಕಟಣೆ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular