alex Certify BIG NEWS: ಇಂಜಿನಿಯರಿಂಗ್, ವೈದ್ಯಕೀಯ ವೃತ್ತಿಪರ ಕೋರ್ಸ್ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಂಜಿನಿಯರಿಂಗ್, ವೈದ್ಯಕೀಯ ವೃತ್ತಿಪರ ಕೋರ್ಸ್ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ

ಬೆಂಗಳೂರು: ಇಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಪೂರ್ವ ತಯಾರಿ ಆರಂಭವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಗೆ ಆಯ್ಕೆ ಬದಲಿಸಿಕೊಳ್ಳಲು, ತೆಗೆದುಹಾಕಲು, ಕ್ರಮಾಂಕ ಬದಲಾವಣೆ ಮಾಡಿಕೊಳ್ಳಲು ಇದುವರೆಗೆ ನೀಡಿದ ಅವಕಾಶವನ್ನು ಶುಕ್ರವಾರ ಕೊನೆಗೊಳಿಸಲಾಗಿದೆ.

ಆಪ್ಷನ್ ಬದಲಾವಣೆಗಾಗಿ ತೆರೆದಿದ್ದ ಪೋರ್ಟಲ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಥಗಿತಗೊಳಿಸಿದೆ. ಇನ್ನು ಯಾವ ಬದಲಾವಣೆಗೂ ಅವಕಾಶ ಇರುವುದಿಲ್ಲ. ಈ ಮೂಲಕ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಗೆ ಪೂರ್ವ ತಯಾರಿ ಆರಂಭಿಸಿದಂತಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...