alex Certify BREAKING : ಗುತ್ತಿಗೆದಾರನಿಗೆ ಜೀವ ಬೆದರಿಕೆ : ಬಿಜೆಪಿ ಶಾಸಕ ಮುನಿರತ್ನ ವಿರುದ್ಧ 2 ‘FIR’ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಗುತ್ತಿಗೆದಾರನಿಗೆ ಜೀವ ಬೆದರಿಕೆ : ಬಿಜೆಪಿ ಶಾಸಕ ಮುನಿರತ್ನ ವಿರುದ್ಧ 2 ‘FIR’ ದಾಖಲು

ಬೆಂಗಳೂರು : ಶಾಸಕ ಮುನಿರತ್ನ ವಿರುದ್ಧ ವೈಯಾಲಿಕಾವಲ್ ಠಾಣೆಯಲ್ಲಿ ಎರಡು ಎಫ್ ಐ ಆರ್ (FIR)  ದಾಖಲಾಗಿದೆ.

ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಆರೋಪದ ಹಿನ್ನೆಲೆ  ಚೆಲುವರಾಜು ನೀಡಿರುವ ದೂರಿನ ಮೇರೆಗೆ ಶಾಸಕ ಮುನಿರತ್ನ ಸೇರಿದಂತೆ ಒಟ್ಟು ನಾಲ್ವರ ವಿರುದ್ಧ ವೈಯಾಲಿಕಾವಲ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಜೀವ ಬೆದರಿಕೆ ಹಾಕಿದ್ದ ಒಂದು ಪ್ರಕರಣ ದಾಖಲಾಗಿದ್ದು,ಜಾತಿ ನಿಂದನೆ ಮಾಡಿದ ಆರೋಪದಡಿಯಲ್ಲಿ ಮತ್ತೋಂದು ಕೇಸ್ ದಾಖಲಾಗಿದೆ.ಈ ಮೊದಲ ಜೀವ ಬೆದರಿಕೆ ಪ್ರಕರಣದಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಇದರಲ್ಲಿ A-1 ಮುನಿರತ್ನ ಮಾಜಿ ಸಚಿವ A-2- ವಿ ಜಿ ಕುಮರ್, ಆಪ್ತ ಸಹಾಯಕ, A-3 ಅಭಿಷೇಕ್ ಸೆಕ್ಯೂರಿಟಿ,A-4 ವಸಂತ್ ಕುಮಾರ್ ಆಗಿದ್ದಾರೆ. ಮತ್ತೋಂದು ಪ್ರಕರಣದಲ್ಲಿ ಜಾತಿ ನಿಂದನೆ ಪ್ರಕರಣದಲ್ಲಿ ಮುನಿರತ್ನ ವಿರುದ್ಧ ಪ್ರಕರಣ ದಾಖಲಾಗಿದೆ.

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...