alex Certify BREAKING : ಮೈಸೂರಿನಲ್ಲಿ ಹಾಡಹಗಲೇ ಯುವಕನಿಗೆ ಚಾಕು ಇರಿದ ದುಷ್ಕರ್ಮಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮೈಸೂರಿನಲ್ಲಿ ಹಾಡಹಗಲೇ ಯುವಕನಿಗೆ ಚಾಕು ಇರಿದ ದುಷ್ಕರ್ಮಿಗಳು

ಮೈಸೂರು : ಹಾಡಹಗಲೇ ದುಷ್ಕರ್ಮಿಗಳು ಯುವಕನಿಗೆ ಚಾಕು ಇರಿದ ಘಟನೆ ಮೈಸೂರಿನ ಕೆಆರ್ ನಗರದಲ್ಲಿ ನಡೆದಿದೆ.

ದುಷ್ಕರ್ಮಿಗಳು ಕೃಷ್ಣ ಎಂಬ ಯುವಕನ ಮೇಲೆ ದಾಳಿ ನಡೆಸಿದ್ದು, ಚಾಕುವಿನಿಂದ ಎದೆ ಹಾಗೂ ಹೊಟ್ಟೆಗೆ ಇರಿದಿದ್ದಾರೆ.

ಗಂಭೀರವಾಗಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಸಾರ್ವಜನಿಕರ ಎದುರೇ ಹಾಡಹಗಲೇ ದುಷ್ಕರ್ಮಿಗಳು ಯಾವುದೇ ಭಯವಿಲ್ಲದೇ ಈ ಕೃತ್ಯ ಎಸಗಿದ್ದು, ಆತಂಕಕ್ಕೆ ಕಾರಣವಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...