HomeKarnatakaBREAKING NEWS: ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ

BREAKING NEWS: ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ

ಮಡಿಕೇರಿ: ಜೀವನದಿ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ ಮಾಡಲಾಗಿದೆ. ಅಕ್ಟೋಬರ್ 17ರಂದು ಬೆಳಗ್ಗೆ 7:40ಕ್ಕೆ ಕಾವೇರಿ ತೀರ್ಥೋದ್ಭವವಾಗಲಿದೆ.

ತುಲಾ ಲಗ್ನದಲ್ಲಿ ಜೀವನದಿ ಕಾವೇರಿ ಆವಿರ್ಭವಿಸಲಿದ್ದಾಳೆ. ಭಾಗಮಂಡಲದಲ್ಲಿ ಶಾಸ್ತ್ರ ನೋಡುವ ಕಾರ್ಯದಲ್ಲಿ ಮುಹೂರ್ತ ನಿಗದಿ ಮಾಡಲಾಗಿದೆ. ಅ. 17 ರಂದು ತಲಕಾವೇರಿಯಲ್ಲಿ ತೀರ್ಥಸ್ವರೂಪಿಣಿಯಾಗಿ ಕಾವೇರಿ ಮಾತೆ ದರ್ಶನ ನೀಡಲಿದ್ದಾಳೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular