alex Certify BREAKING: ಮುನಿರತ್ನ ಬಂಧನ ವಿರೋಧಿಸಿ ಪೊಲೀಸ್ ಠಾಣೆ ಎದುರು ಬೆಂಬಲಿಗರ ಹೈಡ್ರಾಮಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮುನಿರತ್ನ ಬಂಧನ ವಿರೋಧಿಸಿ ಪೊಲೀಸ್ ಠಾಣೆ ಎದುರು ಬೆಂಬಲಿಗರ ಹೈಡ್ರಾಮಾ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಬಂಧಿಸಿರುವುದನ್ನು ವಿರೋಧಿಸಿ ಬೆಂಬಲಿಗರು ವಯಾಲಿಕಾವಲ್ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರದ ನಂಗಲಿ ಬಳಿ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ.

ಮುನಿರತ್ನ ಬಂಧನ ವಿರೋಧಿಸಿ ಅವರ ಬೆಂಬಲಿಗರು ವಯಾಲಿಕಾವಲ್ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದು, ಕೂಡಲೇ ಮುನಿರತ್ನ ಅವರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಹೈಡ್ರಾಮಾ ನಡೆಸಿದ್ದಾರೆ. ಪೊಲೀಸರು ಪ್ರತಿಭಟನಾನಿರತರಿಗೆ ತಿಳಿಹೇಳಿ ಸ್ಥಳದಿಂದ ತೆರಳುವಂತೆ ಸೂಚಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...