HomeKarnatakaBIG NEWS: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಇಬ್ಬರ ಸ್ಥಿತಿ ಗಂಭೀರ

BIG NEWS: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಇಬ್ಬರ ಸ್ಥಿತಿ ಗಂಭೀರ

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಹಲವರು ಗಯಗೊಂದಿರುವ ಘಟನೆ ಬೆಂಗಳೂರು ಗ್ರಾಮಾಮ್ತರ ಜಿಲ್ಲೆ ದೇವನಹಳ್ಳಿಯ ವೆಂಕಟಗಿರಿಕೋಟೆ ಬಳಿ ನಡೆದಿದೆ.

3 ಲಾರಿಗಳು, 1 ಸ್ಲೀಪರ್ ಕೋಚ್ ಬಸ್ ಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ ಚಾಲಕ ಹಾಗೂ ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದು, ದೇವನಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತದಿಂದಾಗಿ ಕೆಲ ಕಾಲ ಟ್ರಾಫಿಕ್ ಜಾಮ್ ಸಂಭವಿಸಿದ್ದು, ವಾಹನ ಸವಾರರು ಪರದಾಡಿದ ಸ್ಥಿತಿಯೂ ನಿರ್ಮಾಣವಾಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular