HomeIndiaಅಧಿಕಾರಕ್ಕೆ ಬಂದ 1 ಗಂಟೆಯೊಳಗೆ ಬಿಹಾರದಲ್ಲಿ ಮದ್ಯ ನಿಷೇಧ ವಾಪಸ್: ಪ್ರಶಾಂತ್ ಕಿಶೋರ್ ಘೋಷಣೆ

ಅಧಿಕಾರಕ್ಕೆ ಬಂದ 1 ಗಂಟೆಯೊಳಗೆ ಬಿಹಾರದಲ್ಲಿ ಮದ್ಯ ನಿಷೇಧ ವಾಪಸ್: ಪ್ರಶಾಂತ್ ಕಿಶೋರ್ ಘೋಷಣೆ

ಪಾಟ್ನಾ: ಬಿಹಾರ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದ ಒಂದು ಗಂಟೆಯೊಳಗೆ ಮದ್ಯ ನಿಷೇಧವನ್ನು ಕೊನೆಗೊಳಿಸುವುದಾಗಿ ಜನ್ ಸೂರಜ್ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಭರವಸೆ ನೀಡಿದ್ದಾರೆ.

ಅಕ್ಟೋಬರ್ 2 ರಂದು ತನ್ನ ಪಕ್ಷದ ಸಂಸ್ಥಾಪನಾ ದಿನದ ಮೊದಲು ಪ್ರಶಾಂತ್ ಕಿಶೋರ್ ಶನಿವಾರ ಈ ಘೋಷಣೆ ಮಾಡಿದ್ದಾರೆ. ಅಧಿಕಾರಕ್ಕೆ ಆಯ್ಕೆಯಾದರೆ ಬಿಹಾರದಲ್ಲಿ ಮದ್ಯ ನಿಷೇಧವನ್ನು ತಕ್ಷಣವೇ ಕೊನೆಗೊಳಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಕಿಶೋರ್, ಅ. 2ಕ್ಕೆ ಯಾವುದೇ ವಿಶೇಷ ತಯಾರಿ ಅಗತ್ಯವಿಲ್ಲ, ಕಳೆದ ಎರಡು ವರ್ಷಗಳಿಂದ ನಾವು ಸಿದ್ಧತೆ ನಡೆಸಿದ್ದೇವೆ, ಜನ್ ಸೂರಜ್ ಸರ್ಕಾರ ರಚನೆಯಾದರೆ ಒಂದು ಗಂಟೆಯೊಳಗೆ ಮದ್ಯ ನಿಷೇಧವನ್ನು ಕೊನೆಗೊಳಿಸುತ್ತೇವೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular