alex Certify ಬೆಂಗಳೂರಲ್ಲಿ ಓದುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ನಿಫಾಗೆ ಬಲಿ: ಹೈಅಲರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ಓದುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ನಿಫಾಗೆ ಬಲಿ: ಹೈಅಲರ್ಟ್

ಬೆಂಗಳೂರಿನಲ್ಲಿ ಓದುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ನಿಫಾಗೆ ಬಲಿಯಾಗಿದ್ದಾರೆ. ಕೇರಳದ ಮಲಪ್ಪುರಂ ಮೂಲದ 24 ವರ್ಷದ ವಿದ್ಯಾರ್ಥಿ ನಿಫಾದಿಂದ ಮೃತಪಟ್ಟಿದ್ದಾರೆ.

ಕಾಲಿಗೆ ಗಾಯವಾಗಿದ್ದರಿಂದ ವಿದ್ಯಾರ್ಥಿ ಆಗಸ್ಟ್ 25ರಂದು ಬೆಂಗಳೂರಿನಿಂದ ಕೇರಳಕ್ಕೆ ತೆರಳಿದ್ದರು. ಸೆ. 5 ರಂದು ಜ್ವರ ಬಂದಿದ್ದರಿಂದ ಕ್ಲಿನಿಕ್ ನಲ್ಲಿ ಚಿಕಿತ್ಸೆ ಪಡೆದಿದ್ದರು. ಸೆ.6ರಂದು ವಾಂತಿಯಾಗಿದ್ದು, ಸೆ. 7ರಂದು ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತಕ್ಷಣ ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಐಸಿಯುಸಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿ ಸೆ. 8ರಂದು ಮೃತಪಟ್ಟಿದ್ದಾರೆ. ಮೃತ ವಿದ್ಯಾರ್ಥಿ ಬ್ಲಡ್ ಸ್ಯಾಂಪಲ್ ನಲ್ಲಿ ನಿಫಾ ಪಾಸಿಟಿವ್ ವರದಿ ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...