HomeKarnatakaBIG NEWS: ಕೋಲಾರದಲ್ಲಿ ಪ್ಯಾಲೆಸ್ಟೈನ್ ಬಾವುಟ ಹಾರಾಟ, ಗಲಾಟೆ: ಎರಡು ಪ್ರತ್ಯೇಕ ಪ್ರಕರಣ ದಾಖಲು

BIG NEWS: ಕೋಲಾರದಲ್ಲಿ ಪ್ಯಾಲೆಸ್ಟೈನ್ ಬಾವುಟ ಹಾರಾಟ, ಗಲಾಟೆ: ಎರಡು ಪ್ರತ್ಯೇಕ ಪ್ರಕರಣ ದಾಖಲು

ಕೋಲಾರ: ಈದ್ ಮಿಲಾದ್ ಮೆರವಣಿಗೆ ವೇಳೆ ಕೋಲಾರದಲ್ಲಿ ಪ್ಯಾಲೆಸ್ಟೈನ್ ಬಾವುಟ ಹಿಡಿದು, ಗಲಾಟೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ನಗರ ಠಣೆಯಲ್ಲಿ ಎರಡು ಪ್ರತ್ಯೇಕ ಕೇಸ್ ಗಳು ದಾಖಲಾಗಿವೆ.

ಮೆರವಣಿಗೆ ವೇಳೆ ಅಂಜುಮನ್ ಸಂಸ್ಥೆ ಬಳಿ ಫ್ರೀ ಪ್ಯಾಲೆಸ್ಟೈನ್ ಧ್ವಜ ಹಾರಾಟ ಮತ್ತು ಕ್ಲಾರ್ಕ್ ಟವರ್ ಬಳಿ ಮೆರವಣಿಗೆ ಬಂದಾಗ ನಡೆದ ಗುಂಪು ಘರ್ಷಣೆ ವಿಚಾರವಾಗಿ ಪ್ರಕರಣ ದಾಖಲಾಗಿದೆ.

ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಂಜಾಗೃತಾ ಕ್ರಮವಾಗಿ ಕೋಲರದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular