HomeKarnatakaBREAKING : ಬೆಂಗಳೂರಿನಲ್ಲಿ ಮುಂದುವರೆದ 'ರೋಡ್ ರೇಜ್' ; ಶಾಲಾ ವಾಹನ ಅಡ್ಡಗಟ್ಟಿ ದಾಂಧಲೆ...

BREAKING : ಬೆಂಗಳೂರಿನಲ್ಲಿ ಮುಂದುವರೆದ ‘ರೋಡ್ ರೇಜ್’ ; ಶಾಲಾ ವಾಹನ ಅಡ್ಡಗಟ್ಟಿ ದಾಂಧಲೆ ನಡೆಸಿದ ಪುಂಡರು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರೋಡ್ ರೇಜ್ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಪುಂಡರ ಗ್ಯಾಂಗ್ ವೊಂದು ಶಾಲಾ ವಾಹನ ಅಡ್ಡಗಟ್ಟಿ ಡ್ರೈವರ್ ನನ್ನು ಎಳೆದಾಡಿದ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ.

ಬಸ್ ನಲ್ಲಿ ಶಾಲೆಯ ಮಕ್ಕಳು ಇರುವಾಗಲೇ ನಡು ರಸ್ತೆಯಲ್ಲಿ ಪುಂಡರು ಕಿರಿಕ್ ಮಾಡಿದ್ದು, ಬಸ್ ಅಡ್ಡಗಟ್ಟಿ ಗಲಾಟೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಘಟನೆಯ ವಿಡಿಯೋ ವೈರಲ್ ಆಗಿದೆ.

ಪುಂಡರ ಅಟ್ಟಹಾಸಕ್ಕೆ ಪೋಷಕರು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಪೊಲೀಸರನ್ನು ಒತ್ತಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular