alex Certify BREAKING : DCM ಡಿಕೆಶಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಕೇಸ್ : ಪ್ರತಿವಾದಿಗಳಿಗೆ ಸುಪ್ರೀಂಕೋರ್ಟ್ ನಿಂದ ನೋಟಿಸ್ ಜಾರಿ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : DCM ಡಿಕೆಶಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಕೇಸ್ : ಪ್ರತಿವಾದಿಗಳಿಗೆ ಸುಪ್ರೀಂಕೋರ್ಟ್ ನಿಂದ ನೋಟಿಸ್ ಜಾರಿ.!

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿವಾದಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಡಿಕೆ ಶಿವಕುಮಾರ್, ರಾಜ್ಯ ಸರ್ಕಾರ, ಲೋಕಾಯುಕ್ತಾಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿ ವಿಚಾರಣೆ 4 ವಾರ  ಮುಂದೂಡಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದಂತ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಂಡಿತ್ತು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...