HomeKarnatakaಪಾಕಿಸ್ತಾನ ಪರ ವಾಟ್ಸಪ್ ಸ್ಟೇಟಸ್ ಹಾಕಿದ್ದ ಯುವಕ ಪೊಲೀಸ್ ವಶಕ್ಕೆ

ಪಾಕಿಸ್ತಾನ ಪರ ವಾಟ್ಸಪ್ ಸ್ಟೇಟಸ್ ಹಾಕಿದ್ದ ಯುವಕ ಪೊಲೀಸ್ ವಶಕ್ಕೆ

ಬಾಗಲಕೋಟೆ: ಯುವಕನೊಬ್ಬ ಪಾಕಿಸ್ತಾನ ಪರ ವಾಟ್ಸಪ್ ಸ್ಟೇಟಸ್ ಹಾಕಿ ಪುಂಡಾಟ ಮೆರೆದ ಘಟನೆ ಬಾಗಲಕೋಟೆ ಜಿಲ್ಲೆಯ ಕಲಾದಗಿಯಲ್ಲಿ ನಡೆದಿದೆ.

ಯುವಕ ತೌಶಿಪ್ ಮೆಹ್ತರ್ ಎಂಬಾತ ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಯಾರದೋ ಕಾರಿನ ಮೇಲೆ ಮೇಲೆ ಪಾಕಿಸ್ತಾನದ ಧ್ವಜ ಹಾರಾಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದ.

ಯುವಕನ ನಡೆಗೆ ತೀವ್ರ ಖಂಡನೆ ವ್ಯಕ್ತವಾಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ತೌಶಿಪ್ ನನ್ನು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular