alex Certify BREAKING : ಖ್ಯಾತ ಸ್ಯಾಂಡಲ್ ವುಡ್ ನಿರ್ಮಾಪಕ, ನಿರ್ದೇಶಕ ‘ಕೋಡಳ್ಳಿ ಶಿವರಾಮ್’ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಖ್ಯಾತ ಸ್ಯಾಂಡಲ್ ವುಡ್ ನಿರ್ಮಾಪಕ, ನಿರ್ದೇಶಕ ‘ಕೋಡಳ್ಳಿ ಶಿವರಾಮ್’ ಇನ್ನಿಲ್ಲ

ಬೆಂಗಳೂರು : ಖ್ಯಾತ ಸ್ಯಾಂಡಲ್ ವುಡ್ ನಿರ್ಮಾಪಕ, ನಿರ್ದೇಶಕ ಕೋಡಳ್ಳಿ ಶಿವರಾಮ್ ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ.

ಕೋಡಳ್ಳಿ ಶಿವರಾಮ್ ಅವರು ಕನ್ನಡದ ಗ್ರಹಣ, ಬೆಳ್ಳಿ ಬೆಳಕು ಸೇರಿದಂತೆ ಇತರೆ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿದ್ದರು.

ಕಳೆದ ರಾತ್ರಿ ಕೋಡಳ್ಳಿ ಶಿವರಾಮ್ ವಿಧಿವಶರಾಗಿದ್ದು, ಶಿವರಾಮ್ ಅವರ ಅಂತ್ಯಕ್ರಿಯೆಯನ್ನು ಇಂದು ಕುಟುಂಬಸ್ಥರು ನೆರೆವೇರಿಸಲಿದ್ದಾರೆ ಎಂದು ತಿಳಿದು ಬಂದಿದೆ. ಕೋಡಳ್ಳಿ ಶಿವರಾಮ್ ರಾಷ್ಟ್ರಪ್ರಶಸ್ತಿ, ರಾಜ್ಯಪ್ರಶಸ್ತಿಗೆ ಭಾಜನರಾಗಿದ್ದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...