alex Certify BREAKING : ಹೃದಯಾಘಾತದಿಂದ ಗುತ್ತಿಗೆದಾರರ ಸಂಘದ ಅಧ್ಯಕ್ಷ ‘ಕೆಂಪಣ್ಣ’ ನಿಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹೃದಯಾಘಾತದಿಂದ ಗುತ್ತಿಗೆದಾರರ ಸಂಘದ ಅಧ್ಯಕ್ಷ ‘ಕೆಂಪಣ್ಣ’ ನಿಧನ

ಬೆಂಗಳೂರು : ಹೃದಯಾಘಾತದಿಂದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ(84) ನಿಧನರಾಗಿದ್ದಾರೆ.

ಬೆಂಗಳೂರಿನ ಜ್ಯೋತಿಪುರ ನಿವಾಸದಲ್ಲಿ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಕೆಂಪಣ್ಣ ಅವರು ಬಿಜೆಪಿ ಸರ್ಕಾರದ ವಿರುದ್ಧ 40 % ಕಮಿಷನ್ ಆರೋಪ ಮಾಡಿ ಬಹಳ ಸುದ್ದಿಯಾಗಿದ್ದರು. ಕೆಂಪಣ್ಣ ಅವರು ಬೊಮ್ಮಾಯಿ ಸರ್ಕಾರದ ವಿರುದ್ಧ 40 % ಕಮಿಷನ್ ಆರೋಪ ಮಾಡಿದ ಬಳಿಕ 40 % ಕಮಿಷನ್ ಆರೋಪ ರಾಜ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...