ಬೆಂಗಳೂರು : ರಾಜ್ಯದಲ್ಲಿ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ ಮಾಡಲಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಬಾಹ್ಯಾಕಾಶ ತಂತ್ರಜ್ಞಾನ ಉದ್ದಿಮೆಗಳು ಮತ್ತು ನವೋದ್ಯಮಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯದಲ್ಲಿ ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬಾಹ್ಯಾಕಾಶ ತಂತ್ರಜ್ಞಾನ ಉದ್ದಿಮೆಗಳು ಮತ್ತು ನವೋದ್ಯಮಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯದಲ್ಲಿ ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.#ಉತ್ಕೃಷ್ಟತಾಕೇಂದ್ರ@CMofKarnataka @siddaramaiah @PriyankKharge pic.twitter.com/rQxwd9H273
— DIPR Karnataka (@KarnatakaVarthe) September 19, 2024

