alex Certify GOOD NEWS : ರಾಜ್ಯ ಸರ್ಕಾರದಿಂದ ‘ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ರಾಜ್ಯ ಸರ್ಕಾರದಿಂದ ‘ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಬೆಂಗಳೂರು ನಗರ ಜಿಲ್ಲೆ ವತಿಯಿಂದ 2024-25ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಯೋಜನೆಯಡಿ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಿಗೆ ಮಾದಿಗ ಮತ್ತು ಸಂಬಂಧಿತ ಸಮುದಾಯದ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ಸಹಾಯಧನ/ಸಾಲ-ಸೌಲಭ್ಯವನ್ನು ಪಡೆಯಲಿಚ್ಚಿಸುವವರು ಕಡ್ಡಾಯವಾಗಿ ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in/ ಮೂಲಕ ಗ್ರಾಮ ಒನ್ / ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಮುಖಾಂತರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಬೆಂಗಳೂರು ನಗರ, ಜಿಲ್ಲಾ ವ್ಯವಸ್ಥಾಪಕರುಗಳ ಕಚೇರಿ, #212, ಶ್ರೀ ಈಶ್ವರ ಸೇವಾ ಮಂಡಲಿ, 2ನೇ ಮಹಡಿ, ಸಂಪಿಗೆ ರಸ್ತೆ, ಮಲ್ಲೇಶ್ವರಂ, ಬೆಂಗಳೂರು-03 ಅಥವಾ ದೂರವಾಣಿ ಸಂಖ್ಯೆ: 080-22111940 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...
Odkryj tajemnice doskonałego przygotowania skrzydełek na Niezwykły smak zimy: Luksusowy kawior 7 szczęśliwych imion Podstawowe sery do Zachwycające konserwowane pomidory na zimę – tajemnica Odkryj smak puszkowanych grzybów: Fascynujące marynowane pomidory z sekretnym przepisem Odkrywanie historii i przepisu na Odkryj wyjątkowy smak Odkryj świeże pomysły Tajemnice Bałkańskiej Kuchni: Egzotyczne Lecho Nieoczekiwane połączenia: Odkryj 8 Winter Delikatesy: Papryka