HomeKarnatakaBREAKING NEWS: ಮುಜರಾಯಿ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ: ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ

BREAKING NEWS: ಮುಜರಾಯಿ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ: ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ

ಬೆಂಗಳೂರು: ತಿರುಪತಿ ಲಡ್ಡು ತಯಾರಿಕೆಯಲ್ಲಿ ಕಲಬೆರಿಕೆ ತುಪ್ಪ ಬಳಕೆ ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆ ಎಚ್ಚೆತ್ತ ಕರ್ನಾಟಕ ಸರ್ಕಾರ ರಾಜ್ಯದ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡುವಂತೆ ಆದೇಶ ಹೊರಡಿಸಿದೆ.

ಮುಜರಾಯಿ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸುವಂತೆ ಸೂಚನೆ ನೀಡಿದೆ. ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆ ದೇವಾಲಗಳಿಗೆ ಸುತ್ತೋಲೆ ಹೊರಡಿಸಿದೆ.

ಇನ್ನುಮುಂದೆ ದೇವಸ್ಥಾದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆಗೆ, ದಾಸೋಹ ಭವನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಕೆ ಮಡಬೇಕು ಎಂದು ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular