alex Certify ಆಟೋ, ಟ್ಯಾಕ್ಸಿ ಚಾಲಕರ ಮಕ್ಕಳಿಗೆ ಗುಡ್ ನ್ಯೂಸ್: ವಿದ್ಯಾನಿಧಿ ಯೋಜನೆ ಸೌಲಭ್ಯಕ್ಕೆ ಅರ್ಜಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಟೋ, ಟ್ಯಾಕ್ಸಿ ಚಾಲಕರ ಮಕ್ಕಳಿಗೆ ಗುಡ್ ನ್ಯೂಸ್: ವಿದ್ಯಾನಿಧಿ ಯೋಜನೆ ಸೌಲಭ್ಯಕ್ಕೆ ಅರ್ಜಿ

ವಿದ್ಯಾನಿಧಿ ಯೋಜನೆ ಸೌಲಭ್ಯಕ್ಕಾಗಿ ರಾಜ್ಯದಲ್ಲಿನ ಹಳದಿ ಬೋರ್ಡ್‌ ಟ್ಯಾಕ್ಸಿ ಚಾಲಕರ ಮತ್ತು ಆಟೋ ಚಾಲಕರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸೇವಾ ಸಿಂಧು ವೆಬ್‌ ಪೋರ್ಟಲ್‌ ಮೂಲಕ ಗ್ರಾಮ ಒನ್‌, ಕರ್ನಾಟಕ ಒನ್‌ ಮತ್ತು ಬೆಂಗಳೂರು ಒನ್‌ ಕೇಂದ್ರಗಳಲ್ಲಿ ಚಾಲಕರು, ಪೋಷಕರ ಚಾಲನಾ ಅನುಜ್ಞಾ ಪತ್ರ ಸಂಖ್ಯೆ, ಆಧಾರ್‌ ಸಂಖ್ಯೆ ಮತ್ತು ವಿದ್ಯಾರ್ಥಿಯ ಆಧಾರ್‌ ಸಂಖ್ಯೆಯೊಂದಿಗೆ ವೆಬ್‌ಸೈಟ್‌ https://sevasindhu.karnataka.gov.in/Sevasindhu/Kannada ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಾರಿಗೆ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...