alex Certify BIG NEWS: ನ. 1 ರಂದು ವಿಧಾನಸೌಧ ಆವರಣದಲ್ಲಿ 25 ಅಡಿ ಎತ್ತರದ ಭುವನೇಶ್ವರಿ ಪ್ರತಿಮೆ ಅನಾವರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನ. 1 ರಂದು ವಿಧಾನಸೌಧ ಆವರಣದಲ್ಲಿ 25 ಅಡಿ ಎತ್ತರದ ಭುವನೇಶ್ವರಿ ಪ್ರತಿಮೆ ಅನಾವರಣ

ಬೆಂಗಳೂರು: ನ. 1 ರಂದು ವಿಧಾನಸೌಧ ಆವರಣದಲ್ಲಿ 25 ಅಡಿ ಎತ್ತರದ ಭುವನೇಶ್ವರಿ ಪ್ರತಿಮೆ ಅನಾವರಣ ಮಾಡಲಾಗುವುದು.

ವಿಧಾನಸೌಧದ ಆವರಣದಲ್ಲಿ 25 ಅಡಿ ಎತ್ತರದ ಭುವನೇಶ್ವರಿದೇವಿ ಕಂಚಿನ ಪ್ರತಿಮೆ ಕಾಮಗಾರಿ ಪ್ರಗತಿಯಲ್ಲಿದ್ದು, ನವೆಂಬರ್‌ 1 ರಂದು ಪ್ರತಿಮೆ ಅನಾವರಣ ಮಾಡಲು ನಿರ್ಧರಿಸಲಾಗಿದೆ. ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮತ್ತು ಸುವರ್ಣ ಸಂಭ್ರಮ ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...