HomeEntertainmentBREAKING NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

BREAKING NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ನೂರು ದಿನಗಳ ಬಳಿಕ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಕೋರ್ಟ್ ವಿಚಾರಣೆಯನ್ನು ಮುಂದೂಡಿದೆ.

ಕೊಲೆ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿರುವ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್, ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.

ನ್ಯಾ.ಜೈಶಂಕರ್, ಎಸ್ ಪಿಪಿಗೆ ನೋಟೀಸ್ ಜಾರಿ ಮಡಲು ಆದೇಶ ನೀಡಿದ್ದು, ದರ್ಶನ್ ಜಾಮೀನು ಅರ್ಜಿ ವಿಚರಣೆಯನ್ನು ಸೋಮವಾರಕ್ಕೆ ಮುಂದೂಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular