HomeKarnatakaBIG NEWS: ಡಿನೋಟಿಫಿಕೇಷನ್ ಪ್ರಕರಣ: ಲೋಕಾಯುಕ್ತ ವಿಚಾರಣೆಗೆ ಹಾಜರಾದ ಮಾಜಿ ಸಿಎಂ BSY

BIG NEWS: ಡಿನೋಟಿಫಿಕೇಷನ್ ಪ್ರಕರಣ: ಲೋಕಾಯುಕ್ತ ವಿಚಾರಣೆಗೆ ಹಾಜರಾದ ಮಾಜಿ ಸಿಎಂ BSY

ಬೆಂಗಳೂರು: ಗಂಗೇನಹಳ್ಳಿ ಡಿನೋಟೀಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ.

ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪ ಅವರಿಗೆ ಲೋಕಾಯುಕ್ತ ನೋಟೀಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಇಂದು ಲೋಕಾಯುಕ್ತ ವಿಚಾರಣೆಗೆ ಹಾಜರಾದರು.

ಸುಮಾರು ಒಂದುವರೆ ಗಂಟೆಗಳ ಕಾಲ ವಿಚಾರಣೆ ಎದುರಿಸಿದ ಬಿ.ಎಸ್.ಯಡಿಯೂರಪ್ಪ, ಬಳಿಕ ಲೋಕಾಯುಕ್ತ ಕಚೇರಿಯಿಂದ ನಿರ್ಗಮಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೂ ಲೋಕಾಯುಕ್ತ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
RELATED ARTICLES

Most Popular