alex Certify BREAKING NEWS: ಮತ್ತೊಂದು ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ; ಐವರ ಸ್ಥಿತಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮತ್ತೊಂದು ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ; ಐವರ ಸ್ಥಿತಿ ಗಂಭೀರ

ಚಿಕ್ಕಬಳ್ಳಾಪುರ: ಲಾರಿಗೆ ಟಾಟಾ ಸುಮೋ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರದ ಸೇಟ್ ದಿನ್ನೆ ಬಳಿ ಈ ಅಪಘಾತ ಸಂಭವಿಸಿದ್ದು, ಟಾಟಾ ಸುಮೋದಲ್ಲಿದ್ದ ಇಬ್ಬರು ಶಳದಲ್ಲೇ ಸಾವನ್ನಪ್ಪಿದ್ದಾರೆ. ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...