alex Certify BREAKING: ಬೆಂಗಳೂರಲ್ಲಿ ಮತ್ತೊಂದು ಆಘಾತಕಾರಿ ಘಟನೆ: ಯುವಕನ ಮೇಲೆ ಆಸಿಡ್ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಂಗಳೂರಲ್ಲಿ ಮತ್ತೊಂದು ಆಘಾತಕಾರಿ ಘಟನೆ: ಯುವಕನ ಮೇಲೆ ಆಸಿಡ್ ದಾಳಿ

ಬೆಂಗಳೂರಿನಲ್ಲಿ ಮತ್ತೊಂದು ಆಸಿಡ್ ದಾಳಿ ಪ್ರಕರಣ ನಡೆದಿದೆ. ಹಾಡಹಗಲೇ ಯುವಕನ ಮೇಲೆ ಆಸಿಡ್ ದಾಳಿ ನಡೆಸಲಾಗಿದೆ.

ನಾಗೇಶ್ ಕೊಂಡ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ಆಸಿಡ್ ಎರಚಿ ಪರಾರಿಯಾಗಿದ್ದಾರೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಗಾಯಾಳುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...