alex Certify BREAKING: ಮಸೀದಿಯಲ್ಲೇ ಬಾಲಕಿ ಮೇಲೆ ಅತ್ಯಾಚಾರ: ಧರ್ಮಗುರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮಸೀದಿಯಲ್ಲೇ ಬಾಲಕಿ ಮೇಲೆ ಅತ್ಯಾಚಾರ: ಧರ್ಮಗುರು ಅರೆಸ್ಟ್

ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಮಸೀದಿಯೊಂದರಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಧರ್ಮಗುರುವನ್ನು ಭಾನುವಾರ ಬಂಧಿಸಲಾಗಿದೆ.

ಬಾಲಕಿ ತನ್ನ ನಿವಾಸದ ಹೊರಗೆ ಆಟವಾಡುತ್ತಿದ್ದಾಗ, ಮಸೀದಿಯಲ್ಲಿ ಮೌಲ್ವಿಯಾಗಿರುವ ಆರೋಪಿ 22 ವರ್ಷದ ಅಸ್ಜದ್ ಆಕೆಯನ್ನು ಮಸೀದಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಆಕೆಯ ತಾಯಿ ಬಾಲಕಿಯನ್ನು ಹುಡುಕಿಕೊಂಡು ಅವರ ಮನೆಯ ಎದುರು ಇರುವ ಮಸೀದಿಯೊಳಗೆ ಹೋದಾಗ ವಿಷಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು  ರಾಜ್‌ಗಢ ಎಸ್‌ಹೆಚ್‌ಒ ರಾಮಜಿಲಾಲ್ ಮೀನಾ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...