alex Certify BREAKING NEWS: ಕಾರು ಡಿಕ್ಕಿಯಾಗಿ ಭೀಕರ ಅಪಘಾತ: 5 ವರ್ಷದ ಬಾಲಕ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕಾರು ಡಿಕ್ಕಿಯಾಗಿ ಭೀಕರ ಅಪಘಾತ: 5 ವರ್ಷದ ಬಾಲಕ ದುರ್ಮರಣ

ಮೈಸೂರು: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 5 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಇಲವಾಲದ ಪೆಟ್ರೋಲ್ ಬಂಕ್ ಬಳಿ ಈ ಅಪಘಾತ ಸಂಭವಿಸಿದೆ. ಕಾರು ಬೈಕ್ ಗೆ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ ನಲ್ಲಿದ್ದ ತಾಯಿ ಮಗು ಹಾರಿ ಬಿದ್ದಿದ್ದಾರೆ. ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

5 ವರ್ಷದ ಲಿಖಿತ್ ಮೃತ ಬಾಲಕ. ಮಗುವಿನ ತಂದೆ-ತಾಯಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಭೀಕರ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...