alex Certify BIG NEWS : ಸುದ್ದಿಗಳ ‘ಫ್ಯಾಕ್ಟ್ ಚೆಕ್’ ಮಾಡಲು ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ತಂಡ ರಚನೆ : CM ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಸುದ್ದಿಗಳ ‘ಫ್ಯಾಕ್ಟ್ ಚೆಕ್’ ಮಾಡಲು ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ತಂಡ ರಚನೆ : CM ಸಿದ್ದರಾಮಯ್ಯ

ಬೆಂಗಳೂರು : ಸುದ್ದಿಗಳ ಫ್ಯಾಕ್ಟ್ ಚೆಕ್ ಮಾಡಲು ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ತಂಡ ರಚನೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ಕಾನೂನು ರೂಪಿಸಲಾಗಿದೆ. ಅದಕ್ಕಾಗಿ ಸುದ್ದಿಗಳ ಫ್ಯಾಕ್ಟ್ ಚೆಕ್ ಮಾಡಲು ಸರ್ಕಾರ ಮುಂದಾಗಿದೆ. ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ತಂಡವು ಸುಳ್ಳು ಸುದ್ದಿಯ ಫ್ಯಾಕ್ಟ್ ಚೆಕ್ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...