alex Certify ಸಾಮಾಜಿಕ ಜಾಲತಾಣಗಳಲ್ಲಿ ಹೈಕೋರ್ಟ್ ಕಲಾಪ ನೇರಪ್ರಸಾರ ದುರ್ಬಳಕೆ: ವಕೀಲರ ಸಂಘದಿಂದ ರಿಟ್ ಅರ್ಜಿ ಸಲ್ಲಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಮಾಜಿಕ ಜಾಲತಾಣಗಳಲ್ಲಿ ಹೈಕೋರ್ಟ್ ಕಲಾಪ ನೇರಪ್ರಸಾರ ದುರ್ಬಳಕೆ: ವಕೀಲರ ಸಂಘದಿಂದ ರಿಟ್ ಅರ್ಜಿ ಸಲ್ಲಿಕೆ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹೈಕೋರ್ಟ್ ಕಲಾಪ ನೇರ ಪ್ರಸಾರ ಮಾಡಲಾಗುತ್ತಿದ್ದು, ಇದಕ್ಕೆ ನಿರ್ಬಂಧ ವಿಧಿಸುವಂತೆ ಕೋರಿ ಬೆಂಗಳೂರು ವಕೀಲರ ಸಂಘ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ.

ಕೋರ್ಟ್ ಕಲಾಪದ ನೇರಪ್ರಸಾರ ಶೇರ್, ರೆಕಾರ್ಡ್ ಮಾಡುವಂತಿಲ್ಲ. ಆದರೆ ಕೆಲ ಸಾಮಾಜಿಕ ಜಾಲತಾಣಗಳಿಂದ ನೇರಪ್ರಸಾರದ ದುರ್ಬಳಕೆ ಮಾಡಲಾಗುತ್ತಿದೆ. ಹೀಗಾಗಿ ನೇರಪ್ರಸಾರದ ದುರ್ಬಳಕೆ ನಿರ್ಬಂಧ ಕೋರಿ ರಿಟ್ ಅರ್ಜಿ ಸಲ್ಲಿಸಲಾಗಿದೆ.

ಕೆಲ ಯೂಟ್ಯೂಬ್ ಚಾನಲ್ ಗಳನ್ನು ಪ್ರತಿವಾದಿಗಳನ್ನಾಗಿಸಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಕೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...