alex Certify ಬಿಜೆಪಿಯವರು 4 ವರ್ಷ ಅಧಿಕಾರದಲ್ಲಿದ್ದಾಗ ಅರ್ಕಾವತಿ ವಿಷಯವನ್ನು ಏಕೆ ಪ್ರಸ್ತಾಪಿಸಲಿಲ್ಲ? ಸಿಎಂ ಸಿದ್ದರಾಮಯ್ಯ ಪ್ರಶ್ನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಯವರು 4 ವರ್ಷ ಅಧಿಕಾರದಲ್ಲಿದ್ದಾಗ ಅರ್ಕಾವತಿ ವಿಷಯವನ್ನು ಏಕೆ ಪ್ರಸ್ತಾಪಿಸಲಿಲ್ಲ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು : ಬಿಜೆಪಿಯವರು 4 ವರ್ಷ ಅಧಿಕಾರದಲ್ಲಿದ್ದಾಗ ಅರ್ಕಾವತಿ ವಿಷಯವನ್ನು ಏಕೆ ಪ್ರಸ್ತಾಪಿಸಲಿಲ್ಲ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕನ್ನಡದಲ್ಲಿ ಸಹಿ ಮಾಡುತ್ತಿಲ್ಲವೆಂಬ ಸಣ್ಣ ವಿಷಯದ ಬಗ್ಗೆಯೂ ರಾಜ್ಯಪಾಲರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಕನ್ನಡದಲ್ಲಿರುವ ಪತ್ರಗಳಿಗೆ ಕನ್ನಡದಲ್ಲಿ ಹಾಗೂ ಆಂಗ್ಲ ಭಾಷೆಯ ಪತ್ರಗಳಿಗೆ ಆಂಗ್ಲ ಭಾಷೆಯಲ್ಲಿ ಸಹಿ ಮಾಡುವುದು ತಪ್ಪಲ್ಲ. ಇಂತಹ ಕ್ಷುಲ್ಲಕ ವಿಚಾರಗಳ ಬಗ್ಗೆ ರಾಜ್ಯಪಾಲರು ಉತ್ತರ ಕೇಳುವುದು ಸರಿಯಲ್ಲ.

ಬಿಜೆಪಿಯವರು ಹಿಂದೆ ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗ ಅರ್ಕಾವತಿ ವಿಷಯವನ್ನು ಏಕೆ ವಿಧಾನಸಭೆಯಲ್ಲಿ ಪ್ರಸ್ತಾಪಿಸಲಿಲ್ಲ? ಈ ವಿಷಯಕ್ಕೆ ಸಂಬಂಧಿಸಿದಂತೆ ಸಿ.ಟಿ.ರವಿಯವರು ರಾಜ್ಯಪಾಲರಿಗೆ ಈಗ ಪತ್ರ ಬರೆದಿದ್ದಾರೆ, ಹಿಂದೆ ಅವರು ಸಚಿವರಾಗಿದ್ದಾಗ ಕ್ರಮ ತೆಗೆದುಕೊಳ್ಳಲಿಲ್ಲ ಯಾಕೆ? ರಾಜ್ಯಪಾಲರ ಪತ್ರವನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ರಾಜ್ಯಪಾಲರು ಸಣ್ಣ ವಿಷಯಗಳ ಬಗ್ಗೆ ಗಮನ ಕೊಡುತ್ತಿದ್ದಾರೆ ಎಂದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...
Entdecken Sie die besten Tipps und Tricks für die perfekte Reinigung! Lernen Sie, wie Sie Ihr Zuhause effizient und gründlich sauber halten können. Unsere Experten teilen ihre wertvollen Ratschläge zur Reinigung von Böden, Möbeln, Küche und vielem mehr. Holen Sie sich jetzt die besten Reinigungstipps und machen Sie Ihr Zuhause strahlend sauber! https://luethy-hygiene.de/2024/09/23/kuechenreinigung-in-5-schnellen-schritten-zur-bestellung/ https://luethy-hygiene.de/2024/09/23/wie-und-womit-man-eine-toilette-zu-hause-reinigt/ https://luethy-hygiene.de/ Für eine saubere und ordentliche Umgebung - Tipps und Tricks zur effektiven Reinigung. Erfahren Sie, wie Sie mit den richtigen Reinigungsmitteln und Techniken Ihr Zuhause strahlend sauber halten können. Entdecken Sie unsere professionellen Reinigungstipps und lassen Sie sich von unseren Experten beraten, um Ihre Reinigungsroutine zu optimieren.