alex Certify BIG NEWS : ‘ಗರ್ಭಕಂಠ’ ಕ್ಯಾನ್ಸರ್ ವಿರುದ್ಧದ ಹೋರಾಟಕ್ಕೆ ಬಲ : ಕೇಂದ್ರ ಸರ್ಕಾರದಿಂದ 62 ಕೋಟಿ ಅನುದಾನ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ಗರ್ಭಕಂಠ’ ಕ್ಯಾನ್ಸರ್ ವಿರುದ್ಧದ ಹೋರಾಟಕ್ಕೆ ಬಲ : ಕೇಂದ್ರ ಸರ್ಕಾರದಿಂದ 62 ಕೋಟಿ ಅನುದಾನ ಘೋಷಣೆ

ನವದೆಹಲಿ : ಗರ್ಭಕಂಠ ಕ್ಯಾನ್ಸರ್ ವಿರುದ್ಧದ ಹೋರಾಟಕ್ಕೆ ಬಲ ಸಿಕ್ಕಿದ್ದು, ಕೇಂದ್ರ ಸರ್ಕಾರ 62 ಕೋಟಿ ಅನುದಾನ ಘೋಷಣೆ ಮಾಡಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ಪ್ರಧಾನಿ ಮೋದಿ ಅವರು ವಸುಧೈವ ಕುಟುಂಬಕಂ ತತ್ವಗಳನ್ನು ಅಳವಡಿಸಿಕೊಂಡು ‘ಒಂದು ಭೂಮಿ ಒಂದು ಆರೋಗ್ಯ’ ಯೋಜನೆಯ ಮೂಲಕ ಇಂದು ಭಾರತವನ್ನು ವಿಶ್ವಕ್ಕೆ ಸಲಹೆಗಾರನಾಗುವ ಸ್ಥಾನಕ್ಕೆ ತಂದು ನಿಲ್ಲಿಸಿರುವುದು ಹೆಮ್ಮೆಯ ಸಂಗತಿ. ಇಂಡೋ ಪೆಸಿಫಿಕ್ ವಲಯದಲ್ಲಿ ಗರ್ಭಕಂಠ ಕ್ಯಾನ್ಸರ್ ವಿರುದ್ಧದ ಹೋರಾಟಕ್ಕೆ ಬಲ ತುಂಬುವ ನಿಟ್ಟಿನಲ್ಲಿ ಮೋದಿ ಸರ್ಕಾರವು ಮಹತ್ವದ ಈ ಜಾಗತಿಕ ಕಾರ್ಯಕ್ಕೆ ₹62 ಕೋಟಿ ಅನುದಾನ ಘೋಷಿಸಿದೆ ಎಂದು ಹೇಳಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...