alex Certify BREAKING NEWS: ಮತ್ತೊಂದು ಭೀಕರ ಅಪಘಾತ: ಸ್ಥಳದಲ್ಲೇ 7 ಜನರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮತ್ತೊಂದು ಭೀಕರ ಅಪಘಾತ: ಸ್ಥಳದಲ್ಲೇ 7 ಜನರು ದುರ್ಮರಣ

ಅಹಮದಾಬಾದ್: ತಮಿಳುನಾಡಿನಲ್ಲಿ ಸಾಂಭವಿಸಿದ್ದ ಭೀಕರ ಅಪಘಾತದಲ್ಲಿ 6 ಜನರು ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಗುಜರಾತ್ ನಲ್ಲಿಯೂ ಭೀಕರ ಅಪಘಾತ ಸಂಭವಿಸಿದ್ದು, 7 ಜನರು ಸಾವನ್ನಪ್ಪಿದ್ದಾರೆ.

ಕಾರು ಹಾಗೂ ಟ್ರೈಲರ್ ಟ್ರಕ್ ನಡುವೆ ಹಿಮ್ಮತ್ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಸ್ಥಳದಲ್ಲೇ 7 ಜನರು ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

ಶಿಮ್ಲಾಜಿಯಿಂದ ಕಾರಿನಲ್ಲಿ ಅಹಮಾದಾಬಾದ್ ಗೆ ತೆರಳುತ್ತಿದ್ದ ವೇಳೆ ಸಬರಕಂಠ ಜಿಲ್ಲೆಯ ಹಿಮ್ಮತ್ ನಗರದ ಬಳಿ ಕಾರು ಟ್ರಕ್ ಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...