alex Certify ಬೆಂಗಳೂರಿಗರಿಗೆ ಗುಡ್ ನ್ಯೂಸ್ : ಮುಂದಿನ 2 ವರ್ಷಗಳಲ್ಲಿ 5 ಸಾವಿರ ‘ಎಲೆಕ್ಟ್ರಿಕ್ ಬಸ್’ ಗಳ ಖರೀದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗರಿಗೆ ಗುಡ್ ನ್ಯೂಸ್ : ಮುಂದಿನ 2 ವರ್ಷಗಳಲ್ಲಿ 5 ಸಾವಿರ ‘ಎಲೆಕ್ಟ್ರಿಕ್ ಬಸ್’ ಗಳ ಖರೀದಿ

ಬೆಂಗಳೂರು : ಬೆಂಗಳೂರಿಗರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಮುಂದಿನ 2 ವರ್ಷಗಳಲ್ಲಿ 5 ಸಾವಿರ ಎಲೆಕ್ಟ್ರಿಕ್ ಬಸ್ ಖರೀದಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮುಂದಿನ ಎರಡು ವರ್ಷಗಳಲ್ಲಿ 5 ಸಾವಿರ ಎಲೆಕ್ಟ್ರಿಕ್ ಬಸ್ಗಳನ್ನು ಖರೀದಿಸಲಿದ್ದೇವೆ. ಇದರಿಂದ ಇಂಗಾಲ ಹೊರಸೂಸುವಿಕೆ ಕಡಿಮೆಯಾಗಿ ಬೆಂಗಳೂರು ನಗರಗಳ ನಿವಾಸಿಗರಿಗೆ ಉತ್ತಮ ಗಾಳಿ ಲಭಿಸಿ ಜೀವನದ ಗುಣಮಟ್ಟ ಸುಧಾರಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...