ಸಾರ್ವಜನಿಕರಿಗೆ ಗುಡ್ ನ್ಯೂಸ್: ವಿಶ್ವ ಹೃದಯ ದಿನದ ಪ್ರಯುಕ್ತ ಹೃದಯ ಉಚಿತ ತಪಾಸಣೆ, ಇಸಿಜಿ ಪರೀಕ್ಷೆ, ಸಮಾಲೋಚನೆ

ಶಿವಮೊಗ್ಗ: ನಗರದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಿಂದ ವಿಶ್ವ ಹೃದಯ ದಿನದ ಅಂಗವಾಗಿ ಸೆ. 29ರಂದು ಹೃದಯ ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿದೆ.

ಶಿವಮೊಗ್ಗದ ಶಿವಮೂರ್ತಿ ವೃತ್ತದ ಸಮೀಪ ಇರುವ ನಾರಾಯಣ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ನಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಉಚಿತ ಶಿಬಿರ ನಡೆಯಲಿದೆ. ಸೆ. 28ರಂದು ರಾತ್ರಿ 8 ಗಂಟೆಯೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ವರ್ಗೀಸ್ ಪಿ. ಜಾನ್ ತಿಳಿಸಿದ್ದಾರೆ.

ಶಿಬಿರದಲ್ಲಿ ಉಚಿತವಾಗಿ ಇಸಿಜಿ, ಇಕೋ ಸ್ಕ್ರೀನಿಂಗ್, ಬಿಪಿ ತಪಾಸಣೆ, ತಜ್ಞ ವೈದ್ಯರೊಂದಿಗೆ ಉಚಿತ ಸಮಾಲೋಚನೆ ಇರುತ್ತದೆ ಎಂದು ಆಸ್ಪತ್ರೆಯ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ರಾಜಾ ಸಿಂಗ್ ಮಾಹಿತಿ ನೀಡಿದ್ದಾರೆ. ಉಚಿತ ಶಿಬಿದ ಹೆಚ್ಚಿನ ವಿವರ ಮತ್ತು ಉಚಿತ ನೋಂದಣಿಗಾಗಿ 98864 13131 ಸಂಪರ್ಕಿಸಬಹುದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read